ಲೋಕಸಭಾ ಚುನಾವಣೆ ಅಂಗವಾಗಿ ತೆಲಂಗಾಣ ರಾಜ್ಯದ ಸಿಕಂದರಾಬಾದ್ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಪೂರ್ವಸಿದ್ಧತಾ ಸಭೆ ನಡೆಸಲಾಯಿತು. ಹಾಗೂ ಏಪ್ರಿಲ್ 01ರಂದು ಎಲ್.ಎಮ್ ಮೈದಾನದಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಅವರ ಸಮಾವೇಶದ ಸಿದ್ಧತೆ ಬಗ್ಗೆ ಚರ್ಚಿಸಲಾಯಿತು.