ಲೋಕಸಭಾ ಚುನಾವಣೆ ಕುರಿತು ಬೆಳಗಾವಿಯಲ್ಲಿ ಚುನಾವಣಾ ನಿರ್ವಹಣಾ ಸಮಿತಿಯೊಂದಿಗೆ ಸಭೆ ನಡೆಸಲಾಯಿತು. ಈ ವೇಳೆ ಚುನಾವಣೆಯ ಪೂರ್ವಸಿದ್ಧತೆ ಕುರಿತು ಚರ್ಚಿಸಲಾಯಿತು. ಪಕ್ಷದ ಸ್ಥಳೀಯ ಮುಖಂಡರು ಇದ್ದರು.