ಕೋಲಾರ ಲೋಕಸಭಾ ಮತಕ್ಷೇತ್ರದ ಕೆ.ಬಿ‌ ಹೊಸಳ್ಳಿಯಲ್ಲಿ ಭೋವಿ ಸಮಾಜದ ಮುಖಂಡರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲಾಯಿತು. ಮೋದಿ ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಭಾರತ ವಿಶ್ವಮಾನ್ಯವಾಗಲು ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಎಲ್ಲರೂ ಬಿಜೆಪಿ ಬೆಂಬಲಿಸಿ ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ತಿಳಿಸಲಾಯಿತು.