ಮೈಸೂರಿನಲ್ಲಿ ಕೋರ್ ಕಮಿಟಿಯ ಸದಸ್ಯರ ಹಾಗೂ ಪದಾಧಿಕಾರಿಗಳ ಜೊತೆಗೆ ಲೋಕಸಭಾ ಚುನಾವಣಾ ಪೂರ್ವಸಿದ್ಧತೆಯ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು. ಕೇಂದ್ರ ಸರಕಾರದ ಸಾಧನೆಗಳನ್ನು, ಜನಪರ ನೀತಿಯನ್ನು ಪ್ರತಿ ಮನೆ ಮನೆಗೂ ತಲುಪಿಸುವ ಮೂಲಕ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿಸಲು ಎಲ್ಲರೂ ಪಣ ತೊಡಬೇಕು ಎಂದು ತಿಳಿಸಲಾಯಿತು.