ಮಾನ್ಯ ಸಂಸದರು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಪಿ.ಸಿ.ಮೋಹನ್ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಆರ್.ಅಶೋಕ, ಶಾಸಕರಾದ ಎಸ್.ಸುರೇಶ್ ಕುಮಾರ್ ಅವರೂ ಇದ್ದರು.

ಮಾನ್ಯ ಸಂಸದರು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಪಿ.ಸಿ.ಮೋಹನ್ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಆರ್.ಅಶೋಕ, ಶಾಸಕರಾದ ಎಸ್.ಸುರೇಶ್ ಕುಮಾರ್ ಅವರೂ ಇದ್ದರು.Member of Lok Sabha P.C. Mohan, submitted his nomination papers for Bengaluru Central Constituency at Deputy Commissioner's office today. MLA Suresh Kumar and former Deputy Chief Minister R Ashoka were also present during the same. I wish Mr. P C Mohan all the best.

Posted by Arvind Limbavali on Friday, March 22, 2019