ನವ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಗೃಹ ಸಚಿವರಾದ ಶ್ರೀ ಅಮಿತ್ ಶಾ ರವರನ್ನು ಭೇಟಿಯಾಗಿ ಬಿಜೆಪಿಯ ಗೆಲುವಿಗೆ ಪರಿಶ್ರಮ ವಹಿಸಿದ ಹಾಗೂ ನೂತನ ಗೃಹ ಸಚಿವರಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ಈ ವೇಳೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮುರುಳೀಧರ ರಾವ್, ರಾಜ್ಯ ಸಭಾ ಸದಸ್ಯರಾದ ಶ್ರೀ ರಾಜೀವ್ ಚಂದ್ರಶೇಖರ್ ಉಪಸ್ಥಿತರಿದ್ದರು.