ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ನಡೆಸಲು ಆಗಮಿಸಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಅಮಿತ್ ಶಾ ಜೀ ಅವರನ್ನು ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆದರದಿಂದ ಸ್ವಾಗತಿಸಲಾಯಿತು. ಇವರ ಆಗಮನವು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಈ ಭಾಗದ ಮುಖಂಡರು, ಕಾರ್ಯಕರ್ತರಲ್ಲಿ ಮತ್ತಷ್ಟು ಹುರುಪು ತುಂಬಲಿದೆ.