ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರು ಫೆ. 19ರಂದು ಮೈಸೂರಿಗೆ ಆಗಮಿಸಲಿದ್ದು, ಅವರ ಸ್ವಾಗತಕ್ಕೆ ನಡೆದಿರುವ ಪೂರ್ವತಯಾರಿಯನ್ನು ನಾನು ಪರಿಶೀಲನೆ ನಡೆಸಿದೆ.

ಫೆಬ್ರುವರಿ 19ರ ಸೋಮವಾರ ಅವರು ಮೈಸೂರು ರೈಲು ನಿಲ್ದಾಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಅವರು ಮಹಾರಾಜ ಕಾಲೇಜು ಆವರಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ ನಡೆದಿದೆ. ಕಾರ್ಯಕ್ರಮದ ಪೂರ್ವತಯಾರಿ ಸಮಿತಿ ಮುಖ್ಯಸ್ಥನಾಗಿ ನಾನು, ಕಾರ್ಯಕ್ರಮದ ಪೂರ್ವತಯಾರಿಗಾಗಿ ದುಡಿಯುತ್ತಿರುವ ವಿವಿಧ ವಿಭಾಗಗಳ ಮುಖಂಡರ ಜೊತೆ ಚರ್ಚೆ ನಡೆಸಿದೆ.