ಹಿರಿಯ ನಾಯಕರು, ನಮ್ಮೆಲ್ಲರಿಗೂ ಮಾರ್ಗದರ್ಶಕರು ಆದ ಶ್ರೀ ಎಸ್.ಎಂ.ಕೃಷ್ಣ ಅವರ ಜನ್ಮದಿನದ ಅಂಗವಾಗಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಹಾಗೂ ಹಲವು ಮುಖಂಡರ ಜೊತೆಗೆ ಅವರ ನಿವಾಸಕ್ಕೆ ತೆರಳಿ ಶುಭ ಕೋರಿದೆ. ಇವರಿಗೆ ದೇವರು ಉತ್ತಮ ಆರೋಗ್ಯ, ಮತ್ತಷ್ಟು ಸುಖ, ನೆಮ್ಮದಿ ಕರುಣಿಸಲಿ.