ವರ್ತೂರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಮ್ಮನ್ನು ಅಗಲಿದ ಜ್ಞಾನಪೀಠ ಪುರಸ್ಕೃತರಾದ ಶ್ರೀ ಗಿರೀಶ್ ಕಾರ್ನಾಡ್ ರವರ ನಿಧನಕ್ಕೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು.