ಪಣತ್ತೂರಿನಿಂದ ಬಳಗೆರೆ ಸಂಪರ್ಕಿಸುವ ಮುಖ್ಯ ರಸ್ತೆಯ ಡಾಂಬರೀಕರಣ ಕಾರ್ಯ ಪ್ರಗತಿಯಲ್ಲಿರುವುದು. ಕಾಮಗಾರಿಯು ಗುಣಮಟ್ಟದಿಂದ ಕೂಡಿದ್ದು, ಕೆಲವೇ ದಿನಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.