ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ನಮ್ಮ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಭಾಗವಹಿಸಲಾಯಿತು. ಈ ವೇಳೆ ಎಲ್ಲಾ ರಾಜ್ಯಗಳ ರಾಜ್ಯಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಉಪಸ್ಥಿತರಿದ್ದರು.