ಮುಂಬರುವ ದೆಹಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಾಸಿಸುತ್ತಿರುವ ಮಹದೇವಪುರ ಕ್ಷೇತ್ರದ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಷನ್‌ನ ಬಂಧುಗಳು ಮತ್ತು ಮಿತ್ರರೊಂದಿಗೆ ಸಭೆ ನಡೆಸಲಾಯಿತು. ಸಭೆಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಪ್ರತಿಯೊಬ್ಬರೂ ಬಿಜೆಪಿ ಬೆಂಬಲಿಸುವ ಮೂಲಕ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಸಹಕರಿಸಬೇಕು ಎಂದು ಮನವಿ ಮಾಡಲಾಯಿತು.