ಕಾಡುಗೋಡಿಯ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರನಾದೆ. ಇದೇ ವೇಳೆ ಸನ್ನಿಧಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಿನ ಜನತೆಯನ್ನು ಚೆನ್ನಾಗಿಡು ಎಂದು ಬೇಡಿಕೊಂಡೆ.