ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ News June 5, 2019June 6, 2019 Balaji Srinivas ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಬಿ. ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದೆ. ಈ ವೇಳೆ ರಾಜ್ಯದ ಎಲ್ಲಾ ನಾಯಕರು, ಪಕ್ಷದ ಶಾಸಕರು ಉಪಸ್ಥಿತರಿದ್ದರು.