ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಎಸ್.ಆಯ್.ಚಿಕ್ಕನಗೌಡ್ರ ಪರವಾಗಿ ಗುಡಗೇರಿಯಲ್ಲಿ ಪ್ರಚಾರ ಮಾಡಲಾಯಿತು. ಜನರಿಗೆ ಬಿಜೆಪಿಯ ಸಾಧನೆಗಳನ್ನು ತಿಳಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಚಿಕ್ಕನಗೌಡ್ರ ಅವರಿಗೆ ಮತ ನೀಡಿ ಗೆಲ್ಲಿಸಿ ಎಂದು ಮನವಿ ಮಾಡಲಾಯಿತು.