ಮಹಿಳಾ ದಿನಾಚರಣೆ ಅಂಗವಾಗಿ ಪಕ್ಷದ ಮಹಿಳಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಪಕ್ಷದ ಬೆಳವಣಿಗೆಯಲ್ಲಿ ಇವರ ಪಾತ್ರ ಮಹತ್ವದ್ದಾಗಿದ್ದು, ಈ ಮೂಲಕ ಇವರಿಗೆ ಧನ್ಯವಾದ ಸಲ್ಲಿಸಲಾಯಿತು.