ಭೋಗನಹಳ್ಳಿ ನ್ಯೂ ಹೊರೈಜನ್ ವಿದ್ಯಾಮಂದಿರದ ರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರೀಕರಣ ಮಾಡುವ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರವೇ ಪೂರ್ಣಗೊಳ್ಳಲಿದೆ.