ಆಪ್ಪೈನ್ ಎಕೋ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚಿ ಡಾಂಬರೀಕರಣ ಮಾಡಿ, ರಸ್ತೆಯ ಅಗಲೀಕರಣ ಮಾಡುವ ಮೂಲಕ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.