ಹೈದರಾಬಾದ್‌ನಲ್ಲಿ ತೆಲಂಗಾಣ ರಾಜ್ಯದ 17 ಲೋಕಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿಗಳೊಂದಿಗೆ ಹಾಗೂ ಪಕ್ಷದ ಸಂಚಾಲಕರ, ವಿಸ್ತಾರಕರ ಜೊತೆಗೆ ಮುಂಬರುವ ಲೋಕಸಭಾ ಚುನಾವಣಾ ಸಿದ್ಧತೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು.