ಆತ್ಮೀಯರೇ,
ಮಹದೇವಪುರವನ್ನು ಮಾದರಿ ಕ್ಷೇತ್ರವನ್ನಾಗಿಸುವ ನಮ್ಮ ಪ್ರಯತ್ನಕ್ಕೆ ಕ್ಷೇತ್ರದ ಜನತೆ ಮಹದೇವಪುರ ಕಾರ್ಯಪಡೆಯೊಂದಿಗೆ ಕೈಜೋಡಿಸಬೇಕೆಂದು ನಮ್ಮ ಬಯಕೆ.

ಇನ್ನಷ್ಟು ಜನಸ್ನೇಹಿ ಆಡಳಿತ ನೀಡಲು ಜನತೆಯಿಂದ ನೇರವಾಗಿ ಸಲಹೆ ಹಾಗೂ ದೂರುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಬಗೆಹರಿಸುವತ್ತ ಕಾರ್ಯಪ್ರವೃತ್ತರಾಗಿದ್ದೇವೆ.

ಆನ್‌ಲೈನ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಇದರ ಲಾಭ ಪಡೆದು ಕ್ಷೇತ್ರದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕಾಗಿ ಮನವಿ ಮಾಡುತ್ತಿದ್ದೇನೆ. ಮಹದೇವಪುರ ಕಾರ್ಯತಂಡದ ಸ್ವಯಂಸೇವಕರಾಗಲು ನೋಂದಾಯಿಸಿ: