ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ವಿಜಯ ಕರ್ನಾಟಕ ದಿನಪತ್ರಿಕೆಯು ಆಯೋಜಿಸಿದ್ದ ಉತ್ತರ ಕರ್ನಾಟಕ ಸಾಧಕರ ಪುಸ್ತಕ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೃಹ ಸಚಿವರಾದ ಶ್ರೀ ಡಾ. ಜಿ.ಪರಮೇಶ್ವರ್ ಹಾಗೂ ಪತ್ರಿಕೆಯ ಸಂಪಾದಕರಾದ ಶ್ರೀ ತಿಮ್ಮಪ್ಪ ಭಟ್‌ರವರ ಜೊತೆ ಭಾಗವಹಿಸಲಾಯಿತು.