ಭಾರತೀಯರ ಪ್ರಜ್ಙೆಯಲ್ಲಿ ಸಂಪೂರ್ಣ ಸ್ವರಾಜ್ಯದ ಕಿಚ್ಚು ಹಚ್ಚಿದ ಸ್ವಾತಂತ್ರ್ಯ ಸೇನಾನಿ ಲೋಕಮಾನ್ಯ ಬಾಲಗಂಗಾಧರ ತಿಲಕ್ ರವರ ಪುಣ್ಯತಿಥಿಯ ದಿನದಂದು ಭಕ್ತಿಪೂರ್ವಕ ಪ್ರಣಾಮಗಳು.