ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿಗಳಾದ ಶ್ರೀ ಪಿ.ಸಿ.ಮೋಹನ್ ಅವರಿಗೆ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ 72,556 ಬಹುಮತ ನೀಡಿದ್ದರಿಂದ ಮಹದೇವಪುರ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಕೆ.ರಾಜರೆಡ್ಡಿ ಅವರು ಕಚೇರಿಗೆ ಆಗಮಿಸಿ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.