ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ನೂತನ ಸಂಸದರಾದ ಶ್ರೀ ಮುನಿಸ್ವಾಮಿ ಅವರು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಅಭಿನಂದಿಸುವ ಮೂಲಕ ಶುಭ ಹಾರೈಸಲಾಯಿತು.