ಪಣತ್ತೂರ್‌ ನಿಂದ ಭೋಗನಹಳ್ಳಿ ಮುಖ್ಯ ರಸ್ತೆಯಲ್ಲಿ BWSSB ಕಾಮಗಾರಿಯಿಂದ ಬಿದ್ದಿದ್ದ ಗುಂಡಿಗಳನ್ನು ಮುಚ್ಚುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.