ಪಿ.ಡಬ್ಲ್ಯೂ.ಡಿ ಮತ್ತು ಕೆ.ಆರ್.ಐ.ಡಿ.ಎಲ್‌ನ ಮೂರು ಕೋಟಿ ರುಪಾಯಿ ಅನುದಾನದಲ್ಲಿ ಚೀಮಸಂದ್ರದ ಎನ್.ಹೆಚ್ 4ರಿಂದ ಬೈಯಪ್ಪನಹಳ್ಳಿ ಮಾರ್ಗವಾಗಿ ಬೂದಿಕೆರೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಹಾಗೂ ಆದೂರಿನಲ್ಲಿ 50 ಲಕ್ಷ ರುಪಾಯಿ ಅನುದಾನದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.