ಡಾಂಬರೀಕರಣ ಮಾಡಿ ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಯಿತು News July 10, 2019July 11, 2019 Balaji Srinivas ಹರಳೂರು ಮತ್ತು ಕಸವನಹಳ್ಳಿಯ ಮುಖ್ಯರಸ್ತೆಯಲ್ಲಿ ಕಾವೇರಿ ಪೈಪ್ ಲೈನ್ ಹಾಕಿದ್ದ ಜಾಗದಲ್ಲಿ ಡಾಂಬರೀಕರಣ ಮಾಡಿ ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಯಿತು.