ಮಹದೇವಪುರ ಟಾಸ್ಕ್‌ಫೋರ್ಸ್‌‌ನ ವಾರ್ಡ್‌ ಸೌಲಭ್ಯಗಳ ಸಭೆಯಲ್ಲಿ ಚರ್ಚಿಸಿದಂತೆ ಚನ್ನಸಂದ್ರದ ರಾಮೇಗೌಡ ನಗರದಲ್ಲಿನ ರಾಜಕಾಲುವೆಯಲ್ಲಿ ತುಂಬಿದ್ದ ಹೂಳನ್ನು ತೆಗೆಸಲಾಯಿತು.