ವರ್ತೂರು ವಾರ್ಡ್‌‌ನ ಮುನೇಕೋಲಾಳದ ಸಾಯಿ ಬಾಬಾ ದೇವಸ್ಥಾನದ ರಸ್ತೆಯ ಪಾದಾಚಾರಿ ಮಾರ್ಗದಲ್ಲಿದ್ದ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಲಾಯಿತು.