ನೋಯ್ಡಾದ ಜೆಎಸ್ಎಸ್ ಸಂಸ್ಥೆಗೆ ಭೇಟಿ ನೀಡಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು‌ ಬಿಜೆಪಿ ಬೆಂಬಲಿಸಿ ಎಂದು ಸಂಸ್ಥೆಯ ಮುಖ್ಯಸ್ಥರಲ್ಲಿ ಮತ್ತು ಅಲ್ಲಿ ಕೆಲಸ ಮಾಡುವ ಕನ್ನಡಿಗರಲ್ಲಿ ಮನವಿ ಮಾಡಿಕೊಳ್ಳಲಾಯಿತು.