ನವದೆಹಲಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದೆ. ಬಳಿಕ ಪ್ರಮುಖ ಮತದಾರರನ್ನು ಭೇಟಿ ಮಾಡಿ ಬಿಜೆಪಿ ಬೆಂಬಲಿಸುವ ಮೂಲಕ ಮತ್ತೊಮ್ಮೆ ಮೋದಿಜೀ ಅವರನ್ನು ಪ್ರಧಾನಿಯನ್ನಾಗಿಸಲು ಕೈಜೋಡಿಸುವಂತೆ, ಮೇ 08ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಿದೆ.