ಲೋಕಸಭೆ ಚುನಾವಣೆಯ ರಾಜಕೀಯ ಲಾಭಕ್ಕಾಗಿ ಬಿಜೆಪಿ ನಾಯಕರ ಮೇಲೆ ಸುಳ್ಳು ಆರೋಪ ಮಾಡುತ್ತಿರುವ, ಈ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿರುವ ಎಐಸಿಸಿ ವಕ್ತಾರ ರಣದೀಪ್ ಸುರ್ಜೆವಾಲ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಜ್ಯ ಘಟಕದ ಚುನಾವಣಾ ಆಯುಕ್ತರಾದ ಶ್ರೀ ಸಂಜೀವ್ ಕುಮಾರ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಲಾಯಿತು.

ಲೋಕಸಭೆ ಚುನಾವಣೆಯ ರಾಜಕೀಯ ಲಾಭಕ್ಕಾಗಿ ಬಿಜೆಪಿ ನಾಯಕರ ಮೇಲೆ ಸುಳ್ಳು ಆರೋಪ ಮಾಡುತ್ತಿರುವ, ಈ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿರುವ ಎಐಸಿಸಿ ವಕ್ತಾರ ರಣದೀಪ್ ಸುರ್ಜೆವಾಲ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಜ್ಯ ಘಟಕದ ಚುನಾವಣಾ ಆಯುಕ್ತರಾದ ಶ್ರೀ ಸಂಜೀವ್ ಕುಮಾರ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಲಾಯಿತು.AICC spokesperson Randeep Surjewal has been commenting baselessly against BJP leaders. We filed a complaint with the Election Commissioner of the State, Shri Sanjeev Kumar, for allegedly making false allegations against BJP leaders for the political benefit of the Lok Sabha elections.

Posted by Arvind Limbavali on Monday, March 25, 2019